ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm