ಬ್ರೇಕಿಂಗ್ ನ್ಯೂಸ್
11-04-24 04:20 pm HK NEWS ಕರ್ನಾಟಕ
ಶಿವಮೊಗ್ಗ, ಏ 11: ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಿದರಹಳ್ಳಿ ಬಳಿ ವಾಯವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ಓಮಿನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದಾರೆ.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ದಾರಿಯಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಬಸ್ ಶಿಕಾರಿಪುರದತ್ತ ಹೊರಟಿದ್ದು, ಕಾರು ಸೂರಗೊಂಡನಕೊಪ್ಪದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿತ್ತು. ಒಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಮೃತರು ಹರಮಘಟ್ಟದ ನಜುಂಡಪ್ಪ, ರಾಕೇಶ್, ದೇವರಾಜ್ ಎಂದು ಗುರುತಿಸಲಾಗಿದೆ. ಬಸ್ನಲ್ಲಿದ್ದ ಕೆಲವರಿಗೆ ಗಾಯವಾಗಿದ್ದು ಚಿಕಿತ್ಸೆಗೆಂದು ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಅತಿ ವೇಗದ ಚಾಲನೆಯಿಂದ ಅಪಘಾತವಾಗಿದ್ದು, ಡಿಕ್ಕಿಯ ರಭಸಕ್ಕೆ ಒಮಿನಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್ ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿರುವ ಪರಿಣಾಮ ಬಸ್ನ ಮುಂದಿನ ಚಕ್ರ ಕಳಚಿ, ಚಾಲಕನ ನಿಯಂತ್ರಣನಕ್ಕೆ ಸಿಗದೆ ಒಮಿನಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೃತದೇಹಗಳು ಛಿದ್ರಗೊಂಡಿವೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga Accident, three killed on spot after ksrtc bus rammed a omni van in Shivamogga Shikaripur Highway
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm