ಬ್ರೇಕಿಂಗ್ ನ್ಯೂಸ್
12-04-24 05:03 pm Bengaluru Correspondent ಕರ್ನಾಟಕ
ಬೆಂಗಳೂರು, ಏ 12: ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ ಮಾಡಿ, ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic incident unfolded at Nayandahalli flyover in Bengaluru as 30-year-old Naveen Kumar took his life by jumping from the bridge. Kumar, employed on a contract basis at Karnataka Power Factory, had been battling personal issues and allegedly consumed drugs before the incident. Despite a swift response from authorities, he couldn't be saved.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm