ಬ್ರೇಕಿಂಗ್ ನ್ಯೂಸ್
16-04-24 11:41 am HK News Desk ಕರ್ನಾಟಕ
ಹುಬ್ಬಳ್ಳಿ, ಏ.15: ಗಣೇಶ ಟ್ರಾವೆಲರ್ಸ್ ಬಸ್ಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಆಂಧ್ರ ಕರ್ನೂಲು ಜಿಲ್ಲೆಯವರು. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಪ್ರದೀಪ ಕುಮಾರ್ ಹೈದರಾಬಾದ್ ಗಾಯತ್ರಿನಗರ ಬೋರಬಂಧ ನಿವಾಸಿ ಎಂದು ಗುರುತಿಸಲಾಗಿದೆ. ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರು ಮೃತರಲ್ಲಿ ಒಬ್ಬನ ಗುರುತು ಸಿಕ್ಕಿದ್ದು ಮೃತನನ್ನು ಹೈದರಾಬಾದ್ ಉಪ್ಪಳ ನಿವಾಸಿ ಸೀತಾರಾಮ್ ಲೌಡಿಯಾ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ಯ ಸ್ನೇಹಿತರ ಜೊತೆ ಹುಬ್ಬಳ್ಳಿಗೆ ಹೋಗಿ ಬರುವುದಾಗಿ ತಿಳಿಸಿದ್ದ. ಕಾರಿನಲ್ಲಿ ಇನ್ನುಳಿದವರ ಬಗ್ಗೆ, ಮತ್ತೆ ಯಾರಿದ್ದರು ಎಂಬ ಮಾಹಿತಿ ಇಲ್ಲ ಎಂದು ಮೃತನ ಸಂಬಂಧ ವರ್ಧನ್ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Ganesh travels bus car accident at Karwar, three killed on spot. The Bus was moving towards hubballi when the accident occured.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm