ಬ್ರೇಕಿಂಗ್ ನ್ಯೂಸ್
16-04-24 11:56 am HK News Desk ಕರ್ನಾಟಕ
ಮೂಡುಬಿದ್ರೆ, ಎ.16: ಮೆದುಳು ಜ್ವರ ಉಲ್ಬಣಗೊಂಡು ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟವಳು. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ನ 10ನೇ ತರಗತಿಯಲ್ಲಿ ಈಕೆ ವಿದ್ಯಾಭ್ಯಾಸ ಮಾಡುತ್ತಿದ್ದಳು. ತ್ರೋಬಾಲ್ ಆಟಗಾರ್ತಿಯಾಗಿದ್ದ ಸ್ವಸ್ತಿ ಶೆಟ್ಟಿ ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.
ಜ್ವರ ಕಾಣಿಸಿಕೊಂಡು ಉಲ್ಬಣಿಸಿ ತಲೆಗೇರಿದ್ದರಿಂದ ಅಸ್ವಸ್ಥರಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
A female student from Mount Carmel School in Shirtadi tragically passed away from brain fever on Sunday at a private hospital in Mangaluru. The deceased has been identified as Swasthi Shetty, a 15-year-old 10th-grade student at Mount Carmel School.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm