ಬ್ರೇಕಿಂಗ್ ನ್ಯೂಸ್
16-04-24 10:18 pm Bangalore Correspondent ಕರ್ನಾಟಕ
ಬೆಂಗಳೂರು, ಎ.16: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @ prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ರಾಜ್ಯ ಜೆಡಿಎಸ್, ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. ಎಂದು ಪ್ರಶ್ನಿಸಿದೆ.
ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ 'ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ತಪರಾಕಿ ಹಾಕಿದೆ.
ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಿಸಿ ಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕರ್ನಾಟಕ ಕಾಂಗ್ರೆಸ್ ಸರಕಾರ, ನಿಮ್ಮ 'ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರಿಗೆ ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರಿಗೆ ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ಜೆಡಿಎಸ್ ಕಿಡಿ ಕಾರಿದೆ.
'ದಿ ಫೈಲ್ ' ಮಾಡಿರುವ ವರದಿಯನ್ನು ಉಲ್ಲೇಖಿಸಿ ಜೆಡಿಎಸ್ ಈ ಪ್ರಶ್ನೆಗಳನ್ನು ಎತ್ತಿದೆ. ನಿರ್ದಿಗಂತ ಹೆಸರಲ್ಲಿ ಪ್ರಕಾಶ್ ರೈ ಕಂಪನಿ ಹುಟ್ಟು ಹಾಕಿದ್ದು ರಾಜ್ಯದಾದ್ಯಂತ ನಾಟಕಗಳನ್ನು ಮಾಡುತ್ತಿದೆ. ಇದನ್ನೇ ಮುಂದಿಟ್ಟು ಜೆಡಿಎಸ್ ನಾಯಕರು ಕಾಂಗ್ರೆಸ್ ಮತ್ತು ಪ್ರಕಾಶ್ ರೈಗೆ ಪ್ರಶ್ನೆ ಮಾಡಿದ್ದಾರೆ.
•ಕರ್ನಾಟಕದಲ್ಲಿ @INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.
— Janata Dal Secular (@JanataDal_S) April 16, 2024
ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
Just… pic.twitter.com/xiKahlW0TY
Prakash Raj, who was reacting to former Chief Minister HD Kumaraswamy's statement referring to rural women while talking about the Congress government's guarantee scheme, questioned whether Kumaraswamy's errant son should win the election.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm