ಬ್ರೇಕಿಂಗ್ ನ್ಯೂಸ್
20-04-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಇದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ ಮತ್ತು ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಒಂದು 5000 ಮತಗಳನ್ನು ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
Dingaleswara Swamiji has received a payment to contest from Dharwad Lok Sabha constituency. He contested elections for this. Mla Basanagouda Patil Yatnal said that he will reveal who made the payment after May 7.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm