ಬ್ರೇಕಿಂಗ್ ನ್ಯೂಸ್
22-04-24 08:07 pm HK News Desk ಕರ್ನಾಟಕ
ಕೊಪ್ಪಳ, ಏ.22: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಬೀದರ್ ಜಿಲ್ಲೆಯ ನಿಟ್ಟೂರ್ ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
Lightening strike, two dead in Karnataka one sixteen year old boy from Koppal and 32 year old man from Bidar
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm