ಬ್ರೇಕಿಂಗ್ ನ್ಯೂಸ್
26-04-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಎ.26 ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದೆ. 14 ಕ್ಷೇತ್ರದಲ್ಲಿ ಶೇ. 69.23ರಷ್ಟು ಮತದಾನ ಪ್ರಮಾಣ ನಡೆದಿದೆ ಎಂಬ ಮಾಹಿತಿಯನ್ನು ಚುನಾವಣಾ ಆಯೋಗ ನೀಡಿದೆ.
14 ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಅತೀ ಹೆಚ್ಚು ಅಂದರೆ ಶೇ 81.48 ಮತದಾನ ಆಗಿದೆ. ಆದರೆ ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಅಂದರೆ ಶೇ. 52.8ರಷ್ಟು ಮತದಾನ ದಾಖಲಾಗಿದೆ.
ಉಡುಪಿ– ಚಿಕ್ಕಮಗಳೂರು - ಶೇ 76.06
ಹಾಸನ - ಶೇ 77.51
ದಕ್ಷಿಣ ಕನ್ನಡ - ಶೇ 77.43
ಚಿತ್ರದುರ್ಗ - ಶೇ 73.11
ತುಮಕೂರು - 77.70
ಮಂಡ್ಯ - 81.48
ಮೈಸೂರು - 70.45
ಚಾಮರಾಜನಗರ - 76.59
ಬೆಂಗಳೂರು ಗ್ರಾಮಾಂತರ - 67.29
ಬೆಂಗಳೂರು ಉತ್ತರ - 54.42
ಬೆಂಗಳೂರು ಕೇಂದ್ರ - 52.81
ಬೆಂಗಳೂರು ದಕ್ಷಿಣ - 53.15
ಚಿಕ್ಕಬಳ್ಳಾಪುರ - 76.82
ಕೋಲಾರ - 78.06
Polling was held in 14 constituencies in the state in the second phase of Lok Sabha elections on Friday. 14% in the constituency. According to the Election Commission, the voter turnout was 69.23 per cent.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm