ಬ್ರೇಕಿಂಗ್ ನ್ಯೂಸ್
27-04-24 02:10 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಏ.27: ಹಾವು ಕಚ್ಚಿ 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಟಿ ಹೊಸಹಳ್ಳಿ ಗ್ರಾಮದ ರಾಮಾಂಜಿ ಎನ್ನುವವರ ಮಗಳು ಅನುಷಾ (7) ಮೃತ ದುರ್ದೈವಿ.
ವಿನೋದಮ್ಮ ಮತ್ತು ರಾಮಾಂಜಿನಪ್ಪ ದಂಪತಿ ಕೋಳೂರು ಗ್ರಾಮದ ತೋಟದ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ನಿನ್ನೆ ಶುಕ್ರವಾರ ಸಂಜೆ ಅನುಷಾಳ ತಂದೆ-ತಾಯಿ ತೋಟದ ಕೆಲಸದಲ್ಲಿ ನಿರಂತರಾಗಿದ್ದರು. ಈ ವೇಳೆ ಮನೆ ಹೊರಗೆ ಆಟ ಆಡುತ್ತಿದ್ದಾಗ ಬಾಲಕಿ ಅನುಷಾಗೆ ಹಾವು ಕಚ್ಚಿದೆ.
ಕೂಡಲೆ ಮಗಳು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಪೋಷಕರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನುಷಾ ಮೃತಪಟ್ಟಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Seven year old girl dies after snake bite in Doddabalapur Bangalore.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm