ಬ್ರೇಕಿಂಗ್ ನ್ಯೂಸ್
27-04-24 03:30 pm HK News Desk ಕರ್ನಾಟಕ
ಕಲಬುರಗಿ, ಏ.27: ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ ಈ ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರ್ಜುನ್ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.
ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಿಂದ ಎಗರಿ ಬಿದ್ದಾಗ ಅರ್ಜುನ್ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಯಲ್ಲಿದ್ದ ಅರ್ಜುನ್ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದಾರೆ.
ಕೂಡಲೇ ಸ್ಥಳಕ್ಕೆ ಓಡಿಬಂದ ಸ್ಥಳೀಯರು ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
In a tragic incident near Lad Chincholi in Alanda Taluk, Kalaburagi, a collision between a lorry and a motorcycle has resulted in the death of the motorcycle rider. The deceased, identified as Bhima Shankar from Balichakra village in Yadgir district, was travelling with his wife from Pune, Maharashtra, towards Yadgir.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm