ಬ್ರೇಕಿಂಗ್ ನ್ಯೂಸ್
27-04-24 07:50 pm HK News Desk ಕರ್ನಾಟಕ
ಚಾಮರಾಜನಗರ, ಏ.27: ಮತದಾನ ಬಹಿಷ್ಕಾರ ಮಾಡಿದ ಬಳಿಕ ಮತಗಟ್ಟೆಯನ್ನೇ ಧ್ಚಂಸಗೊಳಿಸಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತಗಟ್ಟೆ ಸಂಖ್ಯೆ 146 ರಲ್ಲಿ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮರು ಮತದಾನ ಜರುಗಲಿದೆ.
ಶುಕ್ರವಾರ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿದ್ದ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು.
ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
The Election Commission said on Saturday that re-polling will be conducted at a polling station in Hanur which falls under Chamarajanagar Parlimentary Constituency in Karnataka on April 29.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm