ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm