ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm