ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm