ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm