ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm