ಬ್ರೇಕಿಂಗ್ ನ್ಯೂಸ್
02-05-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಹಂಚಿದ ಆರೋಪದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ಐಟಿ ವಿಚಾರಣೆಗೆ ಕರೆದಿದೆ. ಮೇ 4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ.

ಇದೇ ವೇಳೆ, ಎ1 ಆರೋಪಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ ಎಸ್ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಒಂದು ವಾರ ಸಮಯ ಕೊಡಿ ಎಸ್ಐಟಿ ಮುಂದೆ ಹಾಜರಾಗುತ್ತೇನೆ. ಆದಷ್ಟು ಬೇಗ ಸತ್ಯ ಹೊರಗೆ ಬರುತ್ತೆ ಎಂದು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
Naveen gowda close aide of Zameer amhed gets notice by SIT in connection to prajwal revanna sex scandal case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm