ಬ್ರೇಕಿಂಗ್ ನ್ಯೂಸ್
07-08-20 11:04 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ತಿಲಕ್ನಗರ ಠಾಣೆ ವ್ಯಾಪ್ತಿಯ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ನಡೆಸಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದ ಇಕ್ಬಾಲ್ ಖುರೇಷಿ ಬಂಧಿತ. ಈತ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ. ರವಿ ಪೂಜಾರಿ ಜೊತೆ ಒಡನಾಟವಿಟ್ಟುಕೊಂಡಿದ್ದ. ಈ ಸಂಬಂಧ ಆತನ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
2007ರಲ್ಲಿ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದ ಮುಸುಕುಧಾರಿಗಳು, ಕಚೇರಿ ಉದ್ಯೋಗಿ ಹಾಗೂ ಕಾರು ಚಾಲಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದರು.
ಸೆನೆಗಲ್ನಲ್ಲಿ ಸೆರೆ ಹಿಡಿಯಲಾದ ರವಿ ಪೂಜಾರಿ, ಹಲವು ಮಾಹಿತಿ ಬಾಯ್ಬಿಟ್ಟಿದ್ದಾನೆ. ಅದರ ಆಧಾರದಲ್ಲಿ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತಿದೆ. 2007ರಲ್ಲಿ ಇಕ್ಬಾಲ್ ಖುರೇಷಿಯನ್ನು ಬಂಧಿಸಲಾಗಿತ್ತು. ನಂತರ, ಜಾಮೀನು ಮೇಲೆ ಹೊರಬಂದಿದ್ದ ಆತ ತಲೆಮರೆಸಿಕೊಂಡಿದ್ದ. 13 ವರ್ಷಗಳ ನಂತರ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ಹೇಳಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm