ಬ್ರೇಕಿಂಗ್ ನ್ಯೂಸ್
05-05-24 08:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ವಿದೇಶದಲ್ಲಿ ತಲೆಮರೆಸಿಕೊಂಡ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿ ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಈಗಾಗಲೇ ಬ್ಲೂ ಕಾರ್ನರ್ ನೊಟೀಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು.
![]()
ಎಸ್ಐಟಿ ತಂಡವು ಕಾರ್ಯ ವಿಧಾನದ ಪ್ರಕಾರ ಕೆಲಸ ಮಾಡುತ್ತಿದೆ. ನ್ಯಾಯಯುತ ತನಿಖೆಗಾಗಿ ನಾವು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಅವರು ಈಗಾಗಲೇ ಆ ಕೆಲಸದಲ್ಲಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣ ಅವರಿಗೆ ಬ್ಲೂ ಕಾರ್ನರ್ ನೊಟೀಸ್ ನೀಡಿರುವ ಬಗ್ಗೆ ಕೇಳಿದಾಗ, ಅವರನ್ನು ಹುಡುಕಲು ಬ್ಲೂ ಕಾರ್ನರ್ ನೊಟೀಸ್ ನೀಡಿರುವುದು ನಿಜ. ಸಂಬಂಧಪಟ್ಟ ಅಧಿಕಾರಿಗಳು ಆತನನ್ನು ಪತ್ತೆಹಚ್ಚುತ್ತಾರೆ. ನಾವು ಅವರನ್ನು ದೇಶಕ್ಕೆ ಮರಳಿ ಕರೆತರಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಕಾರ್ಯ ವಿಧಾನಗಳನ್ನು ಅನುಸರಿಸುವ ಮೂಲಕ ಅವರನ್ನು ಭಾರತಕ್ಕೆ ಕರೆತರಲು ಎಸ್ಐಟಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
A Blue corner notice has been issued against absconding MP Prajwal Revanna amid furore over sexual harassment allegations. Karnataka Home Minister G Parameshwara indicated on Sunday that Indian authorities had sought the help of Interpol to bring the JD(S) lawmaker back to India. Revanna is facing multiple sexual harassment cases after explicit videos featuring the 33-year-old went viral in recent days.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm