ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm