ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm