ಬ್ರೇಕಿಂಗ್ ನ್ಯೂಸ್
09-05-24 09:17 pm HK News Desk ಕರ್ನಾಟಕ
ಹಾಸನ, ಮೇ 9: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕು. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದಾರೆ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆದರೆ, ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
SSLC ಫೇಲ್, ವಿದ್ಯಾರ್ಥಿ ಆತ್ಮಹತ್ಯೆ ;
ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊ
College teacher commits suicide at Hassan, mandya 16 year old suicide after fail in SSLC.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm