ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm