ಬ್ರೇಕಿಂಗ್ ನ್ಯೂಸ್
10-05-24 06:48 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ.10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಒಬ್ಬನನ್ನು ಬಂಧಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ನಿವಾಸಿ ಪ್ರಜ್ವಲ್ ನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದ. ಈ ಬಗ್ಗೆ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67, 67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Chikamangaluru social Facebook admin arrested for uploading sex videos of Prajwal Revanna.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm