ಬ್ರೇಕಿಂಗ್ ನ್ಯೂಸ್
10-05-24 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿಕೆಶಿ ವಿರುದ್ಧವೇ ಆರೋಪ ಮಾಡಿದ್ದ ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಗುಹಿಲಾಳ್ ಟೋಲ್ ಬಳಿ ಇನ್ನೋವಾದಲ್ಲಿ ತೆರಳುತ್ತಿದ್ದ ಗೌಡರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ್ದಾಗಿ ಆರೋಪಿಸಿ ದೂರು ನೀಡಿದ್ದರು.
ಇತ್ತೀಚೆಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಹೆಸರು ತಗ್ಲಾಕ್ಕೊಂಡಿದ್ದಲ್ಲದೆ, ವಿಡಿಯೋಗಳನ್ನು ಅವರೇ ರಿಲೀಸ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷವೇ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು. ಇದೀಗ ದೇವರಾಜೇ ಗೌಡರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದು ಎಸ್ಐಟಿ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ.
Prajwal Revanna sex case lawyer Devaraje Gowda taken to police custody by SIT team after his video of him molesting women went viral.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm