ಬ್ರೇಕಿಂಗ್ ನ್ಯೂಸ್
13-05-24 09:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್.ಡಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
A special court for people's representatives on Monday granted conditional bail to JD(S) MLA H.D. Revanna, who was arrested on charges of threatening and abetting the abduction of the victim in the pen drive case of Hassan MP Prajwal Revanna.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm