ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm