ಬ್ರೇಕಿಂಗ್ ನ್ಯೂಸ್
18-05-24 10:25 am HK News Desk ಕರ್ನಾಟಕ
ಹಾವೇರಿ, ಮೇ 18: ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಡಸ ಠಾಣೆ ಪಿಎಸ್ಐ ಶರಣಬಸಪ್ಪ ಕಾಂದೆ ಹಾಗೂ ಕಾನ್ ಸ್ಟೇಬಲ್ ಸುರೇಶ ಮಾನೋಜಿ ಲಂಚ ಪಡೆಯಲು ಹೋಗಿ ಲೋಕಾ ಬಲೆಗೆ ಬಿದ್ದವರು.
ಇಸ್ಪೀಟ್ ಆಡಿಸಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಮಧ್ಯವರ್ತಿ ಕಿರಣ ವನಹಳ್ಳಿ ಎಂಬುವರ ಮೂಲಕ ಮುಂಗಡವಾಗಿ ಎರಡು ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಡಸ ಗ್ರಾಮದ ಪ್ರಭಾಕರ ಬೆಟದೂರ ಎಂಬುವರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ ಪಿ ಬಿ.ಪಿ.ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆದಿದೆ. ತನಿಖಾಧಿಕಾರಿಗಳಾದ ಮಂಜುನಾಥ ಪಂಡಿತ ಹಾಗೂ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ತಂಡದಲ್ಲಿದ್ದರು. ಆರೋಪಿತರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
Haveri Lokayukta arrest PSI and police constable while taking bribe of 2 lakhs. Police had demanded Rs 5 lakhs for permission of gambling. The arrested has been identified as Sharanabasappa and constable Suresh Manoji.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm