ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm