ಬ್ರೇಕಿಂಗ್ ನ್ಯೂಸ್
22-05-24 01:11 pm HK News Desk ಕರ್ನಾಟಕ
ಮೈಸೂರು, ಮೇ 22: ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.
ಪತಿ, ಪತ್ನಿ ಇಬ್ಬರು ಹೆಣ್ಣು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಮಲಗಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ
ಮೃತರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mysuru gas cylinder leak, four including two daughters have been found dead in their house. The entire family for their own iron shop.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm