ಬ್ರೇಕಿಂಗ್ ನ್ಯೂಸ್
03-06-24 01:10 pm HK News Desk ಕರ್ನಾಟಕ
ಮೈಸೂರು, ಜೂ.03: ಮಾರ್ಬಳ್ಳಿಯಲ್ಲಿ ಭಾನುವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಖುಷಿಖುಷಿಯಾಗಿ ಹೋಗಿ ರುಚಿ ರುಚಿಯಾದ ಬಿಸಿಬಿಸಿ ಊಟ ತಿಂದು ಈಗ ಆಸ್ಪತ್ರೆಗೆ ಸೇರಿದ್ದಾರೆ.
ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ ಬಳಿಕ ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿದೆ.
ಇನ್ನು ಗೃಹ ಪ್ರವೇಶದಲ್ಲಿ ಊಟ ತಿಂದು ಅಜ್ಜಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ.
ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mysuru food poisoning at house inauguration, 20 admitted to hospital, 65 year old women dies
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm