ಬ್ರೇಕಿಂಗ್ ನ್ಯೂಸ್
04-06-24 10:54 am HK News Desk ಕರ್ನಾಟಕ
ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.
ಇನ್ನೂ ಇತ್ತ ತನ್ನ ರಿಸಲ್ಟ್ ನೋಡಲಾಗದೇ ಪ್ರಜ್ವಲ್ ರೇವಣ್ಣ ಸೈಲೆಂಟಾಗಿ ಎಸ್ಐಟಿ ಸೆಲ್ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ
ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm