ಬ್ರೇಕಿಂಗ್ ನ್ಯೂಸ್
04-06-24 01:24 pm HK News Desk ಕರ್ನಾಟಕ
ಹಾಸನ, ಜೂನ್.4: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿನತ್ತ ಸಾಗಿದ್ದಾರೆ. 25 ವರ್ಷಗಳ ಬಳಿಕ ದಳ ಕೋಟೆಯನ್ನು ವಶಪಡಿಸಿಕೊಳ್ಳವತ್ತ ಕೈ ದಾಪುಗಾಲು ಇಟ್ಟಿದೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ಸಿನ ಪ್ರಜ್ವಲ್ ರೇವಣ್ಣ ಅವರು 589829, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 632090 ಮತ ಗಳಿಸಿದ್ದಾರೆ. 42261 ಮತಗಳಿಂದ ಶ್ರೇಯಸ್ ಪಟೇಲ್ ಮುನ್ನಡೆ ಗಳಿಸಿದ್ದಾರೆ. 8098 ನೋಟಾ ಮತಗಳು ಬಿದ್ದಿವೆ. ಜೆಡಿಎಸ್ ಶಾಸಕರಿರುವ ಹಾಸನದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿದೆ.
ಗೃಹಮಂಡಳಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕ್ಷೇತ್ರದಲ್ಲಿ ಜೆಡಿಎಸ್ಗೆ ಆರಂಭದಿಂದಲೂ ಮುನ್ನಡೆ ಸಿಕ್ಕಿತ್ತು. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ.
ಹಾಸನದಲ್ಲಿ ಗೌಡರ ಕುಟುಂಬದ್ದೇ ಪ್ರಾಬಲ್ಯ. ಆದರೆ ಮೂರನೇ ತಲೆಮಾರಿನ ಯುದ್ದದಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಸಾಧಿಸಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಆಗಿನ ಪ್ರಭಾವಿ ನಾಯಕ ಪುಟ್ಟಸ್ವಾಮಿಗೌಡರು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗನಿಗೆ ಸೋಲು ತೋರಿಸಿದ್ದಾರೆ.
Suspended Janata Dal Secular (JDS) MP Prajwal Revanna has lost the Hassan Lok Sabha constituency in Karnataka, as per the Election Commission of India. He managed to secure 5,81,611 votes. He is the lone JD(S) MP in the 17th Lok Sabha.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm