ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm