ಬ್ರೇಕಿಂಗ್ ನ್ಯೂಸ್
05-06-24 11:58 am HK News Desk ಕರ್ನಾಟಕ
ಚಿಕ್ಕೋಡಿ, ಜೂ.05: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಈ ವೇಳೆ ಆರೋಪಿ ಜಮೀರ್ "ಪಾಕಿಸ್ತಾನ್ ಕೀ ಜೈ" ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಕುರಿತು ಪೊಲೀಸರು ತನಿಖೆ ಮಾಡುತ್ತಾರೆ, ಸದ್ಯ ಆರೋಪಿಯನ್ನು ಬಂಧನ ಮಾಡಿದ್ದಾರೆ, ದೇಶ ವಿರೋಧಿ ಘೋಷಣೆ ಯಾರೆ ಕೂಗಿದರು ಅದು ತಪ್ಪು. ನಾವು ಖಂಡನೆ ವ್ಯಕ್ತಪಡಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Chikkodi Police arrested a 26-year-old man on the charge of shouting Pakistan Zindabad during the victory procession of Congress candidate Priyanka Jarkiholi on Tuesday. Superintendent of Police Bheema Shankar Guled gave the name of the arrested man as Zameer Naikwadi.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm