ಬ್ರೇಕಿಂಗ್ ನ್ಯೂಸ್
06-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಸಹಕಾರಿ ಬ್ಯಾಂಕಿನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದ್ದು ಆ ಹಣವನ್ನು ಡ್ರಾ ಮಾಡಿ ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು ಆ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.
ಪ್ರಕರಣ ಸಂಬಂಧ ಈವರೆಗೆ ಐವರನ್ನು ಎಸ್ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಬಂಧಿತರು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
The valmiki development corporation has been accused of defrauding crores of rupees. The SIT probing the scam has seized Rs 45 crore from The First Finance Co-operative Bank in Hyderabad. The money has been seized.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm