ಬ್ರೇಕಿಂಗ್ ನ್ಯೂಸ್
07-06-24 12:14 pm HK News Desk ಕರ್ನಾಟಕ
ಮೈಸೂರು, ಜೂನ್ 7: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ.
ದಾವಣಗೆರೆಯ ಹೊನ್ನಾಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13516 , ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039, ಇನ್ನೊಬ್ಬ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ 2518 ಮತಗಳನ್ನು ಪಡೆದರು.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಒಟ್ಟು 66497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು. ಮಿಕ್ಕ ಮತಗಳು ತಿರಸ್ಕತವಾಗಿದ್ದವು.
ಭರ್ಜರಿ ಗೆಲುವು ಕಂಡ ಡಾ.ಧನಂಜಯ ಸರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮುಖಂಡರು ಸಹಿತ ಕಾರ್ಯಕರ್ತರು ಮೈಸೂರಿನ ಮತ ಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.
BJP candidate Dr Dhananjay Sarji has achieved a decisive victory in the South-Western Graduate constituency MLC polls, securing a total of 37,627 votes. He won by a substantial margin of 6,935 votes over his closest competitor.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm