ಬ್ರೇಕಿಂಗ್ ನ್ಯೂಸ್
07-06-24 03:41 pm HK News Desk ಕರ್ನಾಟಕ
ವಿಜಯನಗರ, ಜೂ 07: ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಪ್ರಯಾಣಿಕನೊಬ್ಬ ಮಲಗಿದ್ದಲೇ ಉಸಿರು ಚೆಲ್ಲಿದ್ದಾನೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದೆ.
ರಾಯಚೂರು ಮೂಲದ ವ್ಯಕ್ತಿ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಮುಖದ ಭಾಗ ಪೂರ್ತಿ ನಜ್ಜುಗುಜ್ಜಆಗಿದೆ. ಸದ್ಯ ಮೃತನ ಹೆಸರು ಗುರುತು ಪತ್ತೆ ಆಗಿಲ್ಲ. ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿದ್ದರೆ, ಲಾರಿಯು ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು.
ನಿದ್ರೆ ಮಂಪರಿನಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿರಬಹುದು ಶಂಕಿಸಲಾಗಿದೆ. ಸದ್ಯ ಲಾರಿಯಲ್ಲಿದ್ದವರಿಗೆ ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯವಾಗಿದ್ದು, ಎಲ್ಲರನ್ನೂ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚೆಲ್ಲಾಪಿಲ್ಲಿಯಾಗಿದ್ದ ವಾಹನಗಳನ್ನು ಪೊಲೀಸರು ತೆರವು ಮಾಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
Sleeper bus, truck accident at Vijayapura, passenger killed on spot. The police are unable to identify the victim as his body has been completely smashed due to the impact of the accident.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm