ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.
ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm