ಬ್ರೇಕಿಂಗ್ ನ್ಯೂಸ್
10-06-24 11:31 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 10: ತಿರುವನಂತಪುರಂ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಸೋಲನುಭವಿಸಿದ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತನ್ನ ರಾಜಕೀಯ ಜೀವನದ ಬಗ್ಗೆ ಟ್ವಿಟರ್ ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
18 ವರ್ಷಗಳ ನಂತರ ಸಂಸದ/ಸಚಿವನಾಗಿ ನನ್ನ ವೃತ್ತಿಜೀವನವು ಕೊನೆಗೊಂಡಿದೆ. ಅನೇಕ ಜನರು ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಮೂಲಕ ನಾನು ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಇಂದು ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಕೊನೆಗೊಂಡಿದೆ. ನನಗೆ ಮೋದಿ ಸರ್ಕಾರ 2.0 ನಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು ಎಂದು ಬರೆದಿದ್ದಾರೆ.
ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಖಂಡಿತವಾಗಿಯೂ ಕೊನೆಗೊಳಿಸಲು ನಾನು ಬಯಸಲಿಲ್ಲ, ಆದರೆ ಅದು ಸಂಭವಿಸಿದೆ. ಇದಕ್ಕೆ ನಾನು ತುಂಬಾ ವಿಷಾದಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಮತ್ತು ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ ನನಗೆ ಸ್ಫೂರ್ತಿ ಮತ್ತು ಶಕ್ತಿ ತುಂಬಿದ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರನ್ನು 16,077 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್ ನ ಶಶಿ ತರೂರ್ ಸತತ ನಾಲ್ಕನೇ ಗೆಲುವು ದಾಖಲಿಸಿದ್ದಾರೆ.
Former Union minister Rajeev Chandrasekhar, who lost to Congress candidate Shashi Tharoor in Thiruvananthapuram Lok Sabha constituency, posted an emotional post on Twitter about his political career.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm