ಬ್ರೇಕಿಂಗ್ ನ್ಯೂಸ್
05-12-20 11:37 am Headline Karnataka News Network ಕರ್ನಾಟಕ
ಹಾವೇರಿ,ಡಿ.5: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.
ಹುಬ್ಬಳ್ಳಿಯಲ್ಲಿ ಮದುವೆ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸ್ಐ ಮಂಜುನಾಥ್ ಮತ್ತು ಸಿಪಿಐ ಭಾಗ್ಯವತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm