ಬ್ರೇಕಿಂಗ್ ನ್ಯೂಸ್
13-06-24 02:52 pm HK News Desk ಕರ್ನಾಟಕ
ಚಾರ್ಮಾಡಿ, ಜೂ 13: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.
ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ, ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕಳೆದ ಎರಡು ತಿಂಗಳಿನಿಂದ ಕಾಡಾನೆಯೊಂದು ಈ ಪರಿಸರದಲ್ಲಿ ಬೀಡು ಬಿಟ್ಟಿದ್ದು ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ ಅಲ್ಲದೆ ಪಕ್ಕದ ಗ್ರಾಮಗಳಿಗೂ ದಾಳಿ ಮಾಡಿದೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ಆದಷ್ಟು ಬೇಗ ಕಾಡಾನೆಯನ್ನು ಸ್ಥಳಾಂತರಿಸುವಂತೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
Mangalore Wild elephant spotted on road at Charmady Ghat, traffic blocked, villagers in fear. Ksrtc bus driver stopped the Bus for half an hour after the elephant stood middle way.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm