ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm