ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm