ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm