ಬ್ರೇಕಿಂಗ್ ನ್ಯೂಸ್
16-06-24 09:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 16: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಅವರ ವಿಚಾರ ಕುರಿತು ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಬಲೆ ಅಂದ್ರೆ ತಪ್ಪಾಗುತ್ತೆ. ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರೋ ಅದರಿಂದಲೇ ನಾನು ತಿಳಿದುಕೊಳ್ಳುತ್ತಿದ್ದೇನೆ. ಸತ್ಯಾಂಶ ಹೊರತರಬೇಕು ಅನ್ನೋ ನಿಟ್ಟಿನಲ್ಲಿ ಮಾಧ್ಯಮಗಳು, ಪೊಲೀಸರು ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಸಿಎಂ ಅವರು ಹಠ ಹಿಡಿದು ಕುಳಿತಿದ್ದಾರೆ ಅಂದ್ರೆ, ಸರಿಯಾದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಅರ್ಥ. ನಾನು ಅವರ ಪರ ಇವರ ಪರ ಮಾತಾಡೋದಿಲ್ಲ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು ಎಂದು ಎಂದು ಹೇಳಿದ್ದಾರೆ.
ಇಂದು ಒಂದಿಲ್ಲೊಂದು ವಿಚಾರಗಳಿಗೆ ಚಿತ್ರರಂಗದ ಹೆಸರು ಬರುತ್ತಿದೆ. ಜನ ಬರ್ತಿಲ್ಲ ಅಂದ್ರೆ ಚಿತ್ರರಂಗ, ಸಿನಿಮಾ ಚೆನ್ನಾಗಿಲ್ಲ ಅಂದ್ರೆ ಚಿತ್ರರಂಗ, ಈಗ ಏನೋ ನಡೀತಿದೆ, ಅದಕ್ಕೂ ಚಿತ್ರರಂಗ ಅಂತಾರೆ. ಹಾಗಾಗಿ ಚಿತ್ರರಂಗಕ್ಕೆ ಕ್ಲಿನ್ ಚಿಟ್ ಸಿಗ್ಬೇಕು. ತಪ್ಪತಸ್ಥರಿಗೆ ಶಿಕ್ಷೆ ಆಗ್ಬೇಕು. ಬ್ಯಾನ್ ಮಾಡಬೇಕು ಅನ್ನೋದು ಮುಖ್ಯ ಅಲ್ಲ. ಬ್ಯಾನ್ ಅಂದ್ರೆ ಏನು? ಚೇಂಬರ್ ಇರೋದು ನ್ಯಾಯ ಕೊಡಿಸೋಕೆ ಎಂದು ನುಡಿದಿದ್ದಾರೆ
Actor Kichcha Sudeep has given his first reaction on the issue of actor Darshan, who has been arrested in the case of Chitradurga's Renukaswamy murder. Speaking to the media in Bengaluru, he said, "The net of law is wrong." I am learning from what you are showing in the media. The media and the police are doing a very good job in bringing out the truth.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm