ಬ್ರೇಕಿಂಗ್ ನ್ಯೂಸ್
27-06-24 02:53 pm HK News Desk ಕರ್ನಾಟಕ
ಕಡಬ, ಜೂ 27: ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿಕೆಶಿ ಯವರನ್ನ ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.
ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಫೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿದೆ. ಇನ್ನು ಮಾವುತ ನೀವೆಲ್ಲ ಆನೆ ಹತ್ತಿರ ಸಾಯೋಕೆ ಬರ್ತೀರಾ ಎಂದು ಅವಾಜ್ ಹಾಕಿದ್ರು.
ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ವ್ಯಕ್ತಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
A video showing a youth who had consumed alcohol being pulled and pushed by an elephant belonging to the Kukke Subramanya temple has gone viral on social media. The incident reportedly took place on June 25.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm