ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm