ಬ್ರೇಕಿಂಗ್ ನ್ಯೂಸ್
02-07-24 08:38 pm HK News Desk ಕರ್ನಾಟಕ
ಕೋಲಾರ, ಜುಲೈ 02: ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.
ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಪುಣ್ಯಾತ್ಮನಿಗೆ ಹುಡುಕಾಟ ನಡೆಸಿದ್ದಾರೆ.
ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಮೇರೆಗೆ ಇದಕ್ಕೆ ಕಾರಣವಾದವನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ. ಏನೇ ಆಗಲಿ ಓದುವ, ಆಡುವ ವಯಸ್ಸಿನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿರುವುದು ದುರಂತ. ಅದಕ್ಕೆ ಯುವತಿಯರು ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿ ಪ್ರೇಮ ಎನ್ನುವ ಹುಚ್ಚಾಟಕ್ಕೆ ಹೋಗಬಾರದು.
Kolar First PUC Student delivers Baby inside college campus, teachers parents in shock. She has delivered the baby going to the washroom of the college. College authorities immediately rushed her to the hospital for treatment. Police have registered the case and are in search for the boy.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm